ದೇರಳಕಟ್ಟೆ: ಸ್ಪೀಕರ್ ಡಾ. ಯು‌.ಟಿ ಖಾದರ್ ರವರ ಹುಟ್ಟು ಹಬ್ಬದ ಪ್ರಯುಕ್ತ ಕಣಚೂರು ಆಸ್ಪತ್ರೆಯ ರೋಗಿಗಳಿಗೆ ಹಣ್ಣು ಹಂಪಲು ವಿತರಣಾ ಕಾರ್ಯಕ್ರಮ

Date:

ದೇರಳಕಟ್ಟೆ: ನಝರ್ ಶಾ ಪಟ್ಟೋರಿ ನೇತೃತ್ವದಲ್ಲಿ ಸ್ಪೀಕರ್ ಡಾ. ಯು‌.ಟಿ ಖಾದರ್ ರವರ ಹುಟ್ಟು ಹಬ್ಬದ ಪ್ರಯುಕ್ತ ಕಣಚೂರು ಆಸ್ಪತ್ರೆಯ ರೋಗಿಗಳಿಗೆ ಹಣ್ಣು ಹಂಪಲು ವಿತರಣಾ ಕಾರ್ಯಕ್ರಮ ನಡೆಯಿತು.

ಈ ಸಂದರ್ಭದಲ್ಲಿ ಕೊಣಾಜೆ ಗ್ರಾ.ಪಂ ಮಾಜಿ ಅಧ್ಯಕ್ಷ ನಝರ್ ಶಾ ಪಟ್ಟೋರಿ, ಮಾಜಿ ಅಧ್ಯಕ್ಷೆ ಚಂಚಲಾಕ್ಷಿ ಅಸೈಗೋಳಿ, ಯು.ಟಿ ಖಾದರ್ ಅಭಿಮಾನಿಗಳಾದ ಖಲೀಲ್ ಪಟ್ಟೋರಿ, ಇತುಬನ್ , ಅಝೀಮ್,ಆಫ್ನಾನ್
ತಪ್ಸೀರ್, ನಿಝಾಮ್, ಜಾಫರ್ , ಉಮರ್ ,
ಶಾನ್ ಶಾ , ಕೋಟೆ ಕಾರು ವಲಯ ಎನ್ ಎಸ್ ಯುಐ ಅಧ್ಯಕ್ಷ ಫಹೀಮ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಲೂಡೊ ಬೋರ್ಡ್ ಶಂಕು ಆಕಾರದ ಪ್ಲಾಸ್ಟಿಕ್ ಕಾಯ್ನ್ ನುಂಗಿದ ಎಂಟರ ಬಾಲಕಿ ಉಸಿರುಗಟ್ಟಿ ಸಾವು.

ತೊಕ್ಕೊಟ್ಟು ಸಮೀಪದ ಕೊಲ್ಯದಲ್ಲಿ ದಾರುಣ ಘಟನೆ. ಉಳ್ಳಾಲ:ಫೆ-21:ಸಹೋದರ ಸಹೋದರಿಯೊಂದಿಗೆ ಮನೆಯಲ್ಲಿ ಲೂಡ ಆಟದಲ್ಲಿ...

ಹಿರಿಯ ಪತ್ರಕರ್ತ ಸುಂದರ ಕಬಕ ನಿಧನ

ಮಂಗಳೂರು; ಕಬಕ ನಿವಾಸಿ ಹಲವು ರಾಜ್ಯ ಮಟ್ಟದ ಟೀವಿ ಚಾನಲುಗಳಲ್ಲಿ ಕಾರ್ಯ...

ಬಸ್ ದುರಂತದಲ್ಲಿ ಮೃತಪಟ್ಟ ಅಟೋ ಚಾಲಕನ ಕುಟುಂಬಕ್ಕೆ ನೆರವು

ಉಳ್ಳಾಲ: ಇತ್ತೀಚೆಗೆ ತಲಪಾಡಿ ಯಲ್ಲಿ ನಡೆದ ಬಸ್ ದುರಂತದಲ್ಲಿ ಮೃತಪಟ್ಟ ದ.ಕ....

ವಿದ್ಯಾರ್ಥಿಗಳಿಂದ ಬಸ್ ನಿರ್ವಾಹಕನ ಮೇಲೆ ಹಲ್ಲೆಗೆ ಖಂಡನೆ

ಉಳ್ಳಾಲ: ಫೆ.19ರಂದು ಗುರುವಾರ ಬೆಳಿಗ್ಗೆ ಬಿಸಿ ರೋಡ್‌ನಿಂದ ವಯಾ ಮಂಚಿ–ಮುಡಿಪು ಕಡೆ...