SSLC ಪರೀಕ್ಷಾ ಫಲಿತಾಂಶ: ಮಂಗಳೂರು ಬಂದರಿನ ಕ್ರೆಸೆಂಟ್ ಆಂಗ್ಲ ಮಾಧ್ಯಮ ಶಾಲೆಗೆ ಸತತ 4ನೇ ಬಾರಿ 100% ಫಲಿತಾಂಶ

Date:

ಮಂಗಳೂರು: 2026ನೇ ಸಾಲಿನ SSLC ಫಲಿತಾಂಶ ಪ್ರಕಟವಾಗಿದ್ದು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ತಾಲೂಕು ಬಂದರು ವಾರ್ಡಿನಲ್ಲಿರುವ ಕ್ರೆಸೆಂಟ್ ಆಂಗ್ಲ ಮಾಧ್ಯಮ ಶಾಲೆ ಸತತ 4ನೇ ಬಾರಿ ಶೇಕಡಾ 100% ಫಲಿತಾಂಶ ದಾಖಲಿಸುವ ಮೂಲಕ ಗಮನಾರ್ಹ ಸಾಧನೆ ಮಾಡಿದೆ.


ಪರೀಕ್ಷೆ ಬರೆದ ಎಲ್ಲಾ 32 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ 5 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ಅಂಕಗಳೊಂದಿಗೆ ತೇರ್ಗಡೆಯಾದರೆ
22 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ತೇರ್ಗಡೆಯಾದರೆ 5 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ, ಉತ್ತೀರ್ಣಗೊಂಡಿದ್ದಾರೆ.

ಅಮೋಘ ಸಾಧನೆ ಮಾಡಲು ಶ್ರಮ ವಹಿಸಿದ ವಿದ್ಯಾರ್ಥಿಗಳು, ಸತತ ಸಾಧನೆ ಮಾಡಲು ಪರಿಶ್ರಮ ಪಟ್ಟ ಶಿಕ್ಷಕ ವೃಂದ ಮತ್ತು ಪೋಷಕರ ಸಹಕಾರ ಮತ್ತು ಮಾರ್ಗದರ್ಶನದಿಂದ ಸತತ ಸಾಧನೆ ಮಾಡಲು ಸಾಧ್ಯವಾಗಿದೆ ಎಂದು ಶಾಲಾ ಸಂಚಾಲಕರಾದ ಎಂ. ಶರೀಫ್ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಕರ್ನಾಟಕ ರಾಜ್ಯ ಲೆಕ್ಕಪರಿಶೋಧಕರ ಸಂಘದ ಅಧ್ಯಕ್ಷರಾಗಿ ಸಿ.ಎ. ಸುನಿಲ್ ಭಂಡಾರಿ ಆಯ್ಕೆ

ಮಂಗಳೂರು: 2026-27ನೇ ಸಾಲಿನ ಕರ್ನಾಟಕ ರಾಜ್ಯ ಲೆಕ್ಕಪರಿಶೋಧಕರ ಸಂಘದ (KSCAA) ಅಧ್ಯಕ್ಷರಾಗಿ...

ಆಗಸ್ಟ್ 26 ರಂದು ಅಬುದಾಬಿಯಲ್ಲಿ ಬೃಹತ್ ಮೀಲಾದ್ ಸಮಾವೇಶಕ್ಕೆ ಭರದ ಸಿದ್ಧತೆ

ಅಬುದಾಬಿ: ಪ್ರವಾದಿ ಮುಹಮ್ಮದ್ ﷺ ರವರ ಜನ್ಮದಿನದ ಪ್ರಯುಕ್ತ ಕರ್ನಾಟಕ ಕಲ್ಚರಲ್...

ಗ್ರೀನ್ ವೀವ್ ಶಾಲೆಯಲ್ಲಿ ನವೋದ್ಯಮ ಮತ್ತು ಉದ್ಯಮಶೀಲತಾ ಅರಿವು ಕಾರ್ಯಕ್ರಮ

ಕೊಣಾಜೆ, ಆ.18: ಗ್ರೀನ್ ವೀವ್ ಪ್ರೌಢಶಾಲೆ,ಅಡ್ಕರೆಪಡ್ಪು, ಇಲ್ಲಿನ ಅಟಲ್ ಟಿಂಕರಿಂಗ್ ಲ್ಯಾಬ್...

ಈದ್ ಮಿಲಾದ್ ಸಾರ್ವತ್ರಿಕ ರಜೆ ಆಗಸ್ಟ್ 25ಕ್ಕೆ ಬದಲಾವಣೆ: ಉಸ್ತುವಾರಿ ಸಚಿವ, ಡಿಸಿ ಗೆ ಮನವಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಗಸ್ಟ್ 25 ರಂದು ಮೀಲಾದ್ ಸರಕಾರಿ...