ರಾಜ್ಯಮಟ್ಟದ ಅಂತರ್ ಕಾಲೇಜು ವೇಯ್ಟ್ ಲಿಫ್ಟಿಂಗ್ ಸ್ಪಧೆ: ಯೆನೆಪೋಯ ಮಹಿಳೆಯರ ತಂಡ ದ್ವಿತೀಯ ಚಾಂಪಿಯನ್

Date:

ಮೂಡುಬಿದಿರೆ : ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ವತಿಯಿಂದ ಗ್ಲೋಬಲ್ ಅಕಾಡೆಮಿ ಆಫ್ ಟೆಕ್ನಾಲಜಿ ಬೆಂಗಳೂರುನಲ್ಲಿ ನಡೆದ ರಾಜ್ಯ ಮಟ್ಟದ ಅಂತ‌ರ್ ಕಾಲೇಜು ವೈಟ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ತೋಡಾರಿನ ಯೆನೆಪೋಯ ತಾಂತ್ರಿಕ ಮಹಾವಿದ್ಯಾಲಯವು ಮಹಿಳೆಯರ ವಿಭಾಗದಲ್ಲಿ 1 ಚಿನ್ನದ ಪದಕ, 1 ಬೆಳ್ಳಿಯ ಪದಕ ಹಾಗೂ 2 ಕಂಚಿನ ಪದಕವನ್ನು ಪಡೆದು ವೈ.ಐ.ಟಿಯ ಮಹಿಳೆಯರ ತಂಡ ದ್ವಿತೀಯ ಚಾಂಪಿಯನ್ ಪ್ರಶಸ್ತಿ ಪಡೆದುಕೊಂಡಿದೆ.

ಪುರುಷರ ವಿಭಾಗದಲ್ಲಿ 1 ಬೆಳ್ಳಿಯ ಪದಕ, ಹಾಗೂ 4 ಕಂಚಿನ ಪದಕ ಗೆದ್ದು ತೃತೀಯ ತಂಡ ಚಾಂಪಿಯನ್ ಪ್ರಶಸ್ತಿಯನ್ನು ಪಡೆದುಕೊಂಡಿದೆ. ವೈ.ಐ.ಟಿ ಪ್ರಾಂಶುಪಾಲ ಡಾ || ಅಬ್ದುಲ್ ಕರೀಮ್, ಕ್ಯಾಂಪಸ್ ಆಡಳಿತಾಧಿಕಾರಿ ಬಿ. ಮಹಮ್ಮದ್ ಶಾಹಿದ್, ಮತ್ತು ಆಡಳಿತ ಮಂಡಳಿಯ ಅಧ್ಯಕ್ಷರು ವಿಜೇತರನ್ನು ಅಭಿನಂದಿಸಿದರು.ಯೆನೆಪೋಯ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಲೋಕೇಶ್ ವಿದ್ಯಾಥಿ೯ಗಳಿಗೆ ತರಬೇತಿ ನೀಡಿದ್ದರು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಲೂಡೊ ಬೋರ್ಡ್ ಶಂಕು ಆಕಾರದ ಪ್ಲಾಸ್ಟಿಕ್ ಕಾಯ್ನ್ ನುಂಗಿದ ಎಂಟರ ಬಾಲಕಿ ಉಸಿರುಗಟ್ಟಿ ಸಾವು.

ತೊಕ್ಕೊಟ್ಟು ಸಮೀಪದ ಕೊಲ್ಯದಲ್ಲಿ ದಾರುಣ ಘಟನೆ. ಉಳ್ಳಾಲ:ಫೆ-21:ಸಹೋದರ ಸಹೋದರಿಯೊಂದಿಗೆ ಮನೆಯಲ್ಲಿ ಲೂಡ ಆಟದಲ್ಲಿ...

ಹಿರಿಯ ಪತ್ರಕರ್ತ ಸುಂದರ ಕಬಕ ನಿಧನ

ಮಂಗಳೂರು; ಕಬಕ ನಿವಾಸಿ ಹಲವು ರಾಜ್ಯ ಮಟ್ಟದ ಟೀವಿ ಚಾನಲುಗಳಲ್ಲಿ ಕಾರ್ಯ...

ಬಸ್ ದುರಂತದಲ್ಲಿ ಮೃತಪಟ್ಟ ಅಟೋ ಚಾಲಕನ ಕುಟುಂಬಕ್ಕೆ ನೆರವು

ಉಳ್ಳಾಲ: ಇತ್ತೀಚೆಗೆ ತಲಪಾಡಿ ಯಲ್ಲಿ ನಡೆದ ಬಸ್ ದುರಂತದಲ್ಲಿ ಮೃತಪಟ್ಟ ದ.ಕ....

ವಿದ್ಯಾರ್ಥಿಗಳಿಂದ ಬಸ್ ನಿರ್ವಾಹಕನ ಮೇಲೆ ಹಲ್ಲೆಗೆ ಖಂಡನೆ

ಉಳ್ಳಾಲ: ಫೆ.19ರಂದು ಗುರುವಾರ ಬೆಳಿಗ್ಗೆ ಬಿಸಿ ರೋಡ್‌ನಿಂದ ವಯಾ ಮಂಚಿ–ಮುಡಿಪು ಕಡೆ...