ರಾಜ್ಯಮಟ್ಟದ ಬೃಹತ್ ಕೃಷಿ ಮತ್ತು ತೋಟಗಾರಿಕಾ ಮೇಳ: ಮೂಡುಬಿದಿರೆಯ ಕೃಷಿಕ ರಾಜೇಶ್ ಕೋಟ್ಯಾನ್ ಗೆ ಸನ್ಮಾನ

Date:

ಶಿವಮೊಗ್ಗ: ಶಿವಮೊಗ್ಗದಲ್ಲಿ ಶುಕ್ರವಾರ ನಡೆದ ರಾಜ್ಯ ಮಟ್ಟದ ಬೃಹತ್ ಕೃಷಿ ಮತ್ತು ತೋಟಗಾರಿಕೆ ಮೇಳದಲ್ಲಿ ಮೂಡುಬಿದಿರೆ ತಾಲೂಕಿನ ಪಣಪಿಲ ಗ್ರಾಮದ ರಾಜೇಶ್ ಕೋಟ್ಯಾನ್ ಅವರು ಉತ್ತಮ ಪ್ರಗತಿಪರ ಕೃಷಿಕ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಅಧುನಿಕ‌ ವಿಧಾನದಲ್ಲಿ ಮೀನು ಸಾಗಾಣಿಕೆ, ಪ್ರಗತಿಪರ ಕೃಷಿಯಲ್ಲಿ ಅವರು ಮಾಡಿದ ಮಹತ್ವದ ಸಾಧನೆ ಮತ್ತು ಕೊಡುಗೆಯನ್ನು ಗುರುತಿಸಿ ಈ ಗೌರವ ನೀಡಲಾಗಿದೆ.

ಶುಕ್ರವಾರದಂದು ನಡೆದ ಕೃಷಿ ಮೇಳದ ಸಮಾರಂಭದಲ್ಲಿ ರಾಜೇಶ್ ಕೋಟ್ಯಾನ್ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಯಿತು. ಈ ಕೃಷಿ ಮೇಳವನ್ನು ಕೆಳದಿ ಶಿವಪ್ಪ ನಾಯಕ ಕೃಷಿ, ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಶಿವಮೊಗ್ಗ, ಕೃಷಿ ಹಾಗೂ ಕೃಷಿ ಸಂಬಂಧಿತ ಅಭಿವೃದ್ಧಿ ಇಲಾಖೆಗಳು ಮತ್ತು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್‌ನ ಸಹಯೋಗದೊಂದಿಗೆ ಜಂಟಿಯಾಗಿ ಆಯೋಜಿಸಿದ್ದವು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಮೂರು ವರ್ಷಗಳ ಬಳಿಕ ಕೆಪಿಸಿಸಿ ಕಚೇರಿಗೆ ಭೇಟಿ ನೀಡಿದ ವಿಧಾನಸಭಾಧ್ಯಕ್ಷ ಯು.ಟಿ. ಖಾದರ್

ಬೆಂಗಳೂರು: ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಅವರು ಮೂರು ವರ್ಷಗಳ ಬಳಿಕ ಕೆಪಿಸಿಸಿ...

ಕನಿಷ್ಠ ಎರಡು ಪರಿಷತ್ ಸ್ಥಾನ, ಒಂದು ರಾಜ್ಯಸಭಾ ಸ್ಥಾನ ಮುಸ್ಲಿಮರಿಗೆ ಕೊಡಿ: ಕಾಂಗ್ರೆಸ್‌ಗೆ ರಾಜ್ಯ ಮುಸ್ಲಿಮ್ ಸಂಘಟನೆಗಳ ಒಕ್ಕೂಟ ಆಗ್ರಹ

ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್ ಹಾಗೂ ರಾಜ್ಯಸಭಾ ಚುನಾವಣೆಗಳು ಹತ್ತಿರವಾಗುತ್ತಿರುವ ಬೆನ್ನಲ್ಲೇ...

ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆ 42 ರೂ. ಏರಿಕೆ

ಹೊಸದಿಲ್ಲಿ: 19 ಕೆಜಿ ತೂಕದ ವಾಣಿಜ್ಯ ಸಿಲಿಂಡರ್ ಬೆಲೆಯನ್ನು ಇಂದಿನಿಂದಲೇ ಜಾರಿಗೆ...