ರಾಜ್ಯ ಮಟ್ಟದ ಪ.ಪೂ ಕಾಲೇಜುಗಳ ಬಾಲಕ & ಬಾಲಕಿಯರ ಬಾಲ್‌ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್

Date:

ಆಳ್ವಾಸ್ ಪ.ಪೂ ಕಾಲೇಜಿಗೆ 20ನೇ ಬಾರಿ ಅವಳಿ ಸಮಗ್ರ ಪ್ರಶಸ್ತಿ

ಮಂಗಳೂರು: ಶಾಲಾ ಶಿಕ್ಷಣ ಇಲಾಖೆ ( ಪ.ಪೂ) ಹಾಸನ ಹಾಗೂ ಎಚ್‌ಎಸ್‌ಕೆ ಪ.ಪೂ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ಹಾಸನದಲ್ಲಿ ನಡೆದ ಕರ್ನಾಟಕ ರಾಜ್ಯ ಮಟ್ಟದ ಪಂದ್ಯಾಟದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಿದ ಆಳ್ವಾಸ್ ಬಾಲಕ ಹಾಗೂ ಬಾಲಕಿಯರ ತಂಡವು ಎರಡೂ ವಿಭಾಗದಲ್ಲಿ ಸಮಗ್ರ ಪ್ರಶಸ್ತಿ ಪಡೆದುಕೊಂಡಿತು.

ಬಾಲಕರ ವಿಭಾಗದಲ್ಲಿ ಆಳ್ವಾಸ್ ತಂಡವು ಬೆಂಗಳೂರು ದಕ್ಷಿಣ ತಂಡವನ್ನು 2-0 ಅಂತರದಲ್ಲಿ ಸೋಲಿಸಿ ಪ್ರಶಸ್ತಿ ಪಡೆದರೆ, ಬಾಲಕಿಯರ ವಿಭಾಗದಲ್ಲಿ ಆಳ್ವಾಸ್ ತಂಡವು ಬೆಂಗಳೂರು ದಕ್ಷಿಣ ತಂಡವನ್ನು 2-0 ಅಂತರದಲ್ಲಿ ಸೋಲಿಸಿ ಪ್ರಶಸ್ತಿಯನ್ನು 20ನೇ ಬಾರಿಗೆ ತನ್ನದಾಗಿಸಿಕೊಂಡಿತು. ವಿಜೇತ ತಂಡದ ಸದಸ್ಯರನ್ನು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ ಎಂ ಮೋಹನ್ ಆಳ್ವ ಅಭಿನಂದಿಸಿದ್ದಾರೆ.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಲೂಡೊ ಬೋರ್ಡ್ ಶಂಕು ಆಕಾರದ ಪ್ಲಾಸ್ಟಿಕ್ ಕಾಯ್ನ್ ನುಂಗಿದ ಎಂಟರ ಬಾಲಕಿ ಉಸಿರುಗಟ್ಟಿ ಸಾವು.

ತೊಕ್ಕೊಟ್ಟು ಸಮೀಪದ ಕೊಲ್ಯದಲ್ಲಿ ದಾರುಣ ಘಟನೆ. ಉಳ್ಳಾಲ:ಫೆ-21:ಸಹೋದರ ಸಹೋದರಿಯೊಂದಿಗೆ ಮನೆಯಲ್ಲಿ ಲೂಡ ಆಟದಲ್ಲಿ...

ಹಿರಿಯ ಪತ್ರಕರ್ತ ಸುಂದರ ಕಬಕ ನಿಧನ

ಮಂಗಳೂರು; ಕಬಕ ನಿವಾಸಿ ಹಲವು ರಾಜ್ಯ ಮಟ್ಟದ ಟೀವಿ ಚಾನಲುಗಳಲ್ಲಿ ಕಾರ್ಯ...

ಬಸ್ ದುರಂತದಲ್ಲಿ ಮೃತಪಟ್ಟ ಅಟೋ ಚಾಲಕನ ಕುಟುಂಬಕ್ಕೆ ನೆರವು

ಉಳ್ಳಾಲ: ಇತ್ತೀಚೆಗೆ ತಲಪಾಡಿ ಯಲ್ಲಿ ನಡೆದ ಬಸ್ ದುರಂತದಲ್ಲಿ ಮೃತಪಟ್ಟ ದ.ಕ....

ವಿದ್ಯಾರ್ಥಿಗಳಿಂದ ಬಸ್ ನಿರ್ವಾಹಕನ ಮೇಲೆ ಹಲ್ಲೆಗೆ ಖಂಡನೆ

ಉಳ್ಳಾಲ: ಫೆ.19ರಂದು ಗುರುವಾರ ಬೆಳಿಗ್ಗೆ ಬಿಸಿ ರೋಡ್‌ನಿಂದ ವಯಾ ಮಂಚಿ–ಮುಡಿಪು ಕಡೆ...