ಅಪಘಾತದಲ್ಲಿ ಮರಣ ಹೊಂದಿದ ಮೂವರ ಕುಟುಂಬಕ್ಕೆ ಗರಿಷ್ಠ ಪ್ರಮಾಣದ ಸಹಾಯ ನೀಡಲು ಸರಕಾರಕ್ಕೆ ಸ್ಪೀಕರ್ ಮೂಲಕ ದೀವಾನ್-ಇ-ಖಾಝಿ ಸುನ್ನಿ ಸಂಯುಕ್ತ ಜಮಾತ್ ಕರ್ನಾಟಕ ಮನವಿ

Date:

ಮಂಗಳೂರು: ಮೊಂಟೆಪದವು ನಿವಾಸಿಗಳಾಗಿದ್ದ ಮರಿಕ್ಕಳ ಜಮಾಅತಿಗೆ ಒಳಪಟ್ಟ ಸುನ್ನೀ ಕಾರ್ಯಕರ್ತರಾದ ಇಬ್ರಾಹಿಮ್ ಬಟ್ಯಡ್ಕ . ಅಟೋ ಚಾಲಕ ಮನ್ಸೂರ್ ಮರಿಕ್ಕಳ ಅಬೂಬಕ್ಕರ್ ಮೊಂಟೆಪದವು ಅವರು ಇತ್ತೀಚೆಗೆ ಮಂಗಳೂರಿನ ಪಣಂಬೂರಿನಲ್ಲಿ ನಡೆದ ಅಪಘಾತದಲ್ಲಿ ಮರಣ ಹೊಂದಿದ್ದು ಆ ಕುಟುಂಬದ ಮನೆಗೆ ಸುನ್ನೀ ಸಂಯುಕ್ತ ಜಮಾಅತ್ ಕರ್ನಾಟಕ ಇದರ ನಾಯಕರು ಭೇಟಿ ನೀಡಿ ಸಾಂತ್ವನ ಹೇಳುವ ಮೂಲಕ ವಿಷೇಶ ಪ್ರಾರ್ಥನೆ ನಡೆಸಿದ್ದಾರೆ.

ಅದಾದ ಬಳಿಕ ದಿನಾಂಕ 18.11.2025 ಮಂಗಳವಾರ ಬೆಳಿಗ್ಗೆ ದೀವಾನ್ -ಇ -ಖಾಝಿ ಸುನ್ನಿ ಸಂಯುಕ್ತ ಜಮಾಅತ್ ಕರ್ನಾಟಕ ಸಮಿತಿಯ ರಾಜ್ಯ ಉಪಾಧ್ಯಕ್ಷರಾದ ಹನೀಫ್ ಹಾಜಿ ಉಳ್ಳಾಲ ಪ್ರಧಾನ ಕಾರ್ಯದರ್ಶಿ ಆಶ್ರಫ್ ಸಅದಿ ಮಲ್ಲೂರು ನೇತೃತ್ವದಲ್ಲಿ ಆ ಕುಟುಂಬಕ್ಕೆ ಗರಿಷ್ಠ ಸಹಾಯವನ್ನು ಸರಕಾರ ನೀಡಬೇಕು ಎಂದು ಕರ್ನಾಟಕ ವಿಧಾನ ಸಭಾದ್ಯಕ್ಷರಾದ ಯು.ಟಿ ಖಾದರ್ ರವರನ್ನು ಭೇಟಿ ಮಾಡಿ ಒತ್ತಾಯಿಸಲಾಯಿತು. ಈ ಸಂದರ್ಭದಲ್ಲಿ ಕಾರ್ಯದರ್ಶಿಗಳಾದ ಸಿದ್ದೀಖ್ ಸಖಾಫಿ ಮೂಳೂರು,ಬದ್ರುದ್ದೀನ್ ಅಝ್ಹರಿ ಕೈಕಂಬ, ಹೈದರ್ ಅಲಿ ಹಿಮಮಿ ಮಲಾರ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ವಿಟ್ಲ: ಕರೈಯಲ್ಲಿ ಗೋವು ಸಾಗಾಟ ತಡೆದು, ಪೊಲೀಸರಿಗೆ ಒಪ್ಪಿಸಿದ ಸಾರ್ವಜನಿಕರು

ವಿಟ್ಲ (ಫೆ. 27): ಗುರುವಾರ ರಾತ್ರಿ ಸುಮಾರು 10 ಗಂಟೆಯ ವೇಳೆಗೆ...

ಸೌದಿ ಅರೇಬಿಯಾ: ರಿಯಾದ್-ತಾಯಿಫ್ ಹೆದ್ದಾರಿಯಲ್ಲಿ ಉಮ್ರಾ ಬಸ್ ಅಪಘಾತ; ಮೂವರು ಭಾರತೀಯರ ಮೃತ್ಯು; ಹಲವರಿಗೆ ಗಾಯ

ಜೆದ್ದಾ: ರಿಯಾದ್-ತಾಯಿಫ್ ಹೆದ್ದಾರಿಯಲ್ಲಿ ಭಾರತೀಯರು ಪ್ರಯಾಣಿಸುತ್ತಿದ್ದ ಉಮ್ರಾ ಬಸ್ ಪಲ್ಟಿಯಾಗಿ ಅಪಘಾತ...

ಓಂ ಶ್ರೀ ಗಣೇಶ ಯುವಕ ಮಂಡಲ, ಮಹಿಳಾ ಮಂಡಲ ಹಾಗೂ ಭಜನಾ ಮಂಡಳಿಯ ನೂತನ ಕಟ್ಟಡದ ಉದ್ಘಾಟನಾ ಸಮಾರಂಭ ಫೆ.27ರಂದು

ಉಳ್ಳಾಲ: ಕಳೆದ 35 ವರ್ಷಗಳಿಂದ ಧಾರ್ಮಿಕ, ಸಾಂಸ್ಕೃತಿಕ ಹಾಗೂ ಆರ್ಥಿಕ ಕ್ಷೇತ್ರಗಳಲ್ಲಿ...

ಆಧುನಿಕ ಶಿಕ್ಷಣದೊಂದಿಗೆ ದೇಶಕ್ಕೆ ಕೊಡುಗೆಯಾಗಬಲ್ಲ ಆವಿಷ್ಕಗಳನ್ನು ಮಾಡಿ: ಕಾಳಹಸ್ತೇಂದ್ರ ಸ್ವಾಮೀಜಿ

ಮೂಡುಬಿದಿರೆ: ವಿಶ್ವಕಮ೯ರು ಸಮಾಜದವರು ಸಾಂಪ್ರದಾಯಿಕವಾಗಿ ತಾಂತ್ರಿಕ ಕೌಶಲವನ್ನು ಸಹಜವಾಗಿ ಮೈಗೂಡಿಸಿಕೊಂಡಿದ್ದು ಮುಂದೆ...