ದೇರಳಕಟ್ಟೆಯಲ್ಲಿ ತಂಬಾಕು ಮುಕ್ತ ದಿನಾಚರಣೆ

Date:

ದೇರಳಕಟ್ಟೆ: ಮಂಗಳೂರು ಕಾಲೇಜ್ ಆಫ್ ಅಲೈಡ್ ಹೆಲ್ತ್ ಸೈನ್ಸಸ್ ನಲ್ಲಿ ತಂಬಾಕು ಮುಕ್ತ ದಿನಾಚರಣೆ ಕಾರ್ಯಕ್ರಮ ಜರುಗಿತು.

ಮುಖ್ಯ ಅತಿಥಿಯಾಗಿ ಉಳ್ಳಾಲ ಪೊಲೀಸ್ ಠಾಣೆಯ ಎಸ್ ಐ ಸಂತೋಷ್ ಕುಮಾರ್ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಅವರು ಯುವ ಪೀಳಿಗೆ ಡ್ರಗ್ , ಮಾದಕವಸ್ತುಗಳ ದುರುಪಯೋಗ, ಸೈಬರ್ ಅಪರಾಧ , ಟ್ರಾಫಿಕ್ ರೂಲ್ಸ್, ಮತ್ತು ಹೆಲ್ಪ್ ಲೈನ್ ಬಗ್ಗೆ ಮಾಹಿತಿ ನೀಡಿದರು.

ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾಲೇಜಿನ ಟ್ರಸ್ಟಿ ಹಾಗೂ ಪ್ರವೇಶ ಮತ್ತು ಸಂಪರ್ಕ ನಿರ್ದೇಶಕರಾದ ಡಾ. ಅನಿತಾ ಟಿಟ್ಟೊ ಯುವಜನತೆ ಮತ್ತು ಮಾದಕವಸ್ತು ಬಳಕೆ ಸಾಮಾಜಿಕ ಚಟುವಟಿಕೆಗಳ ಮೇಲೆ ಬೀರುವ ದುಷ್ಪರಿಣಾಮದ ಬಗ್ಗೆ ತಿಳಿಸಿದರು. ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಡಾ.ಬೀನಾ ಬೆನಿಟೊ ಡಿಸೋಜ ಮತ್ತು ಮಂಗಳೂರು ಕಾಲೇಜ್ ಆಪ್ ನರ್ಸಿಂಗ್ ನ ಪ್ರಾಂಶುಪಾಲೆ ಪ್ರೊ. ಮಲರ್ವಿಳಿ ಉಪಸ್ಥಿತರಿದ್ದರು. ರಾಷ್ಟ್ರ ಗೀತೆಯೊಂದಿಗೆ ಕಾರ್ಯಕ್ರಮವು ಮುಕ್ತಾಯವಾಯಿತು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಯುವ ನ್ಯಾಯವಾದಿಯ ಮೇಲೆ ಹಲ್ಲೆ: ಮೂವರ ವಿರುದ್ಧ ವಿವಿಧ ಗಂಭೀರ ಸೆಕ್ಷನ್‌ಗಳಡಿ ಎಫ್‌ಐಆರ್ ದಾಖಲು

ಕಬಕ, ಜೂನ್ 14: ಯುವ ನ್ಯಾಯವಾದಿಯೊಬ್ಬರ ಮೇಲೆ ಹಲ್ಲೆ ನಡೆಸಿ ...

ರವಿ ನಾಯ್ಕಾಪು ಅವರಿಗೆ ನಿರೂಪಣಾ ಕೌಸ್ತುಭ ಪ್ರಶಸ್ತಿ: 28 ಕ್ಕೆ ಮುಂಬಯಿಯಲ್ಲಿ ಪ್ರದಾನ

ಕಾಸರಗೋಡು: ನಿರೂಪಕ, ಸಂಘಟಕ, ಲೇಖಕ ರವಿ ನಾಯ್ಕಾಪು ಅವರಿಗೆ 'ನಿರೂಪಣಾ ಕೌಸ್ತುಭ'...

ದಾವಣಗೆರೆ ಸಾಮೂಹಿಕ ಅತ್ಯಾಚಾರ ಪ್ರಕರಣ: ವಿಮೆನ್ ಇಂಡಿಯಾ ಮೂವ್ಮೆಂಟ್ ಖಂಡನೆ

ದಾವಣಗೆರೆ: ದಾವಣಗೆರೆ ಜಿಲ್ಲೆಯಲ್ಲಿ ಮಹಿಳೆಯ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ...

ಜೂನ್ 21: ಮೂಡಬಿದಿರೆಯಲ್ಲಿ ಜಿಲ್ಲಾ ಕಂಬಳ ಸಮಿತಿ ಮಹಾಸಭೆ

ಮೂಡಬಿದಿರೆ: ರಾಜ್ಯ ಕಂಬಳ ಅಸೋಸಿಯೇಷನ್ ಹಾಗೂ ಜಿಲ್ಲಾ ಕಂಬಳ ಸಮಿತಿ ಅಧ್ಯಕ್ಷ...