ಚಿಕಿತ್ಸೆಗೆ ಮಾನವೀಯ ನೆರವು ನೀಡಲು ಮನವಿ

Date:

ಕಾರ್ಕಳ: ಕಾರ್ಕಳದ ಬಳಿ ಸಂಭವಿಸಿದ ಬೈಕ್ ಅಪಘಾತದಲ್ಲಿ ತಲೆಗೆ ಗಂಭೀರ ಗಾಯಗೊಂಡು, ಉಡುಪಿಯ ಆದರ್ಶ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಪಡುಮಾರ್ನಾಡು ಗ್ರಾಮದ ಅಚ್ಚರ ಕಟ್ಟೆ ನಿವಾಸಿಗಳಾದ ಶ್ಯಾಮ್ ಅಂಚನ್ ಮತ್ತು ಜಯಂತಿ ಕುಲಾಲ್ ಅವರ ಪುತ್ರ ಸಾತ್ವಿಕ್ ಕುಲಾಲ್ ಅವರ ಚಿಕಿತ್ಸೆಗೆ ದಾನಿಗಳು ಮತ್ತು ಸಾರ್ವಜನಿಕರು ಮಾನವೀಯ ನೆರವು ನೀಡಿ ಸಹಕರಿಸುವ ಅಗತ್ಯವಿದೆ. ಕುಟುಂಬವು ಆರ್ಥಿಕವಾಗಿ ಬಹಳ ದುರ್ಬಲವಾಗಿದ್ದು, ಚಿಕಿತ್ಸೆಗೆ ಲಕ್ಷಾಂತರ ರೂಪಾಯಿಗಳ ಅಗತ್ಯವಿದೆ. ಈ ಹಿನ್ನೆಲೆಯಲ್ಲಿ ಸಾತ್ವಿಕ್ ಅವರ ಚೇತರಿಕೆಗೆ ಸಹಕರಿಸಬೇಕು ಎಂದು ಕುಟುಂಬದವರು ಕಳಕಳಿಯ ಮನವಿ ಮಾಡಿದ್ದಾರೆ.

ಸಹಾಯ ಹಸ್ತ ನೀಡುವ ದಾನಿಗಳು ಈ ಕೆಳಗಿನ ಬ್ಯಾಂಕ್ ಖಾತೆದಾರರ ಹೆಸರು: (Account Holder Name) SWATHI (ಸಾತ್ವಿಕ್ ಅವರ ಸಹೋದರಿ)ಖಾತೆ ಸಂಖ್ಯೆ (A/C No.): 110090923416 ಬ್ಯಾಂಕ್ ಹೆಸರು (Bank Name) :CANARA BANK IFSC code: CNRB0005268ಹೆಚ್ಚಿನ ಮಾಹಿತಿಗಾಗಿ ಅಥವಾ ಸಂಪರ್ಕಕ್ಕಾಗಿ:

ಸಾತ್ವಿಕ್ ಅವರ ಭಾವ: ಭರತ್ ಮೊಬೈಲ್ ಸಂಖ್ಯೆ: 7760052021

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಲೂಡೊ ಬೋರ್ಡ್ ಶಂಕು ಆಕಾರದ ಪ್ಲಾಸ್ಟಿಕ್ ಕಾಯ್ನ್ ನುಂಗಿದ ಎಂಟರ ಬಾಲಕಿ ಉಸಿರುಗಟ್ಟಿ ಸಾವು.

ತೊಕ್ಕೊಟ್ಟು ಸಮೀಪದ ಕೊಲ್ಯದಲ್ಲಿ ದಾರುಣ ಘಟನೆ. ಉಳ್ಳಾಲ:ಫೆ-21:ಸಹೋದರ ಸಹೋದರಿಯೊಂದಿಗೆ ಮನೆಯಲ್ಲಿ ಲೂಡ ಆಟದಲ್ಲಿ...

ಹಿರಿಯ ಪತ್ರಕರ್ತ ಸುಂದರ ಕಬಕ ನಿಧನ

ಮಂಗಳೂರು; ಕಬಕ ನಿವಾಸಿ ಹಲವು ರಾಜ್ಯ ಮಟ್ಟದ ಟೀವಿ ಚಾನಲುಗಳಲ್ಲಿ ಕಾರ್ಯ...

ಬಸ್ ದುರಂತದಲ್ಲಿ ಮೃತಪಟ್ಟ ಅಟೋ ಚಾಲಕನ ಕುಟುಂಬಕ್ಕೆ ನೆರವು

ಉಳ್ಳಾಲ: ಇತ್ತೀಚೆಗೆ ತಲಪಾಡಿ ಯಲ್ಲಿ ನಡೆದ ಬಸ್ ದುರಂತದಲ್ಲಿ ಮೃತಪಟ್ಟ ದ.ಕ....

ವಿದ್ಯಾರ್ಥಿಗಳಿಂದ ಬಸ್ ನಿರ್ವಾಹಕನ ಮೇಲೆ ಹಲ್ಲೆಗೆ ಖಂಡನೆ

ಉಳ್ಳಾಲ: ಫೆ.19ರಂದು ಗುರುವಾರ ಬೆಳಿಗ್ಗೆ ಬಿಸಿ ರೋಡ್‌ನಿಂದ ವಯಾ ಮಂಚಿ–ಮುಡಿಪು ಕಡೆ...