ದಿ. ಶ್ರೀನಾಥ್ ಸುವಣ೯ ಅವರಿಗೆ ಶೃದ್ಧಾಂಜಲಿ ಅಪ೯ಣೆ

Date:

ಮೂಡುಬಿದಿರೆ : ಇತ್ತೀಚೆಗೆ ನಿಧನ ಹೊಂದಿರುವ ಪಡುಮಾರ್ನಾಡು ಗ್ರಾಮ ಪಂಚಾಯತ್ ನ ಹಾಲಿ ಸದಸ್ಯ ದಿ.ಶ್ರೀನಾಥ್ ಸುವರ್ಣ ಅವರಿಗೆ ಸೋಮವಾರ ಪಂಚಾಯತ್ ಸಭಾಂಗಣದಲ್ಲಿ ಶ್ರದ್ದಾಂಜಲಿ ಅಪಿ೯ಸಲಾಯಿತು.

ಈ ಸಂದರ್ಭದಲ್ಲಿ ಪಂಚಾಯತ್ ಅಧ್ಯಕ್ಷ ವಾಸುದೇವ ಭಟ್, ಉಪಾಧ್ಯಕ್ಷ ಸಂಪಾ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸಾಯೀಶ ಚೌಟ, ಸರ್ವ ಸದಸ್ಯರು ಹಾಗೂ ಸಿಬ್ಬಂದಿಗಳು ಮೃತರ ಆತ್ಮಕ್ಕೆ ಸಂತಾಪ ಸೂಚಿಸಿದರು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಜುಲೈ 20: ಕಲ್ಲಡ್ಕ ಮಸೀದಿಯ ನೂತನ ಖಾಝಿಯಾಗಿ ಜಿಫ್ರಿ ಮುತ್ತುಕೋಯಾ ತಂಙಳ್ ಅಧಿಕಾರ ಸ್ವೀಕಾರ

ಬಂಟ್ವಾಳ: ಇತ್ತೀಚೆಗೆ ನಿಧನರಾದ ಶೈಖುನಾ ತ್ವಾಖಾ ಉಸ್ತಾದ್ ಅವರ ಉತ್ತರಾಧಿಕಾರಿಯಾಗಿ ಕಲ್ಲಡ್ಕ...

ಉಚ್ಚಿಲ: ಸೋಮೇಶ್ವರ ಪೆಟ್ರೋಲ್ ಪಂಪ್‌ನಲ್ಲಿ ಸ್ಪೀಡ್-೧೦೦ ಮಾರುಕಟ್ಟೆಗೆ ಬಿಡುಗಡೆ

ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (ಬಿಪಿಸಿಎಲ್) ಪರಿಚಯಿಸಿರುವ ಅತಿ ಉನ್ನತ ಮಟ್ಟದ...

ಟಿಪ್ಪುನಗರ ದಾರುನ್ನಜಾತ್ ಎಜುಕೇಶನಲ್ ಸೆಂಟರ್ ವಿದ್ಯಾಸಂಸ್ಥೆಯ 16ನೇ ವಾರ್ಷಿಕೋತ್ಸವದ ಸ್ವಾಗತ ಸಮಿತಿ ರಚನೆ

ವಿಟ್ಲ: ವಿಟ್ಲದ ಟಿಪ್ಪು ನಗರ ದಾರುನ್ನಜಾತ್ ಎಜುಕೇಶನಲ್ ಸೆಂಟರ್ ವಿದ್ಯಾಸಂಸ್ಥೆಯ 16ನೇ...