ಕರ್ನಾಟಕ ಹೈಕೋರ್ಟ್ ನ್ಯಾಯಧೀಶರಾಗಿ ಆಯ್ಕೆಯಾದ ಉಳ್ಳಾಲ ತಾಲೂಕಿನ ಪಾವೂರು ಗ್ರಾಮದ ತ್ಯಾಗರಾಜ್ ಎನ್.ಇನವಳ್ಳಿ ರವರಿಗೆ ಹುಟ್ಟೂರ ಸನ್ಮಾನ

Date:

ಕರ್ನಾಟಕ ರಾಜ್ಯದ ಹೈ ಕೋರ್ಟ್ ನ್ಯಾಯಧೀಶರಾಗಿ ಆಯ್ಕೆಯಾದ ಉಳ್ಳಾಲ ತಾಲೂಕಿನ ಪಾವೂರು ಗ್ರಾಮದ ದಿವಂಗತ ಕೆ.ಪಿ ನಾರಾಯಣ ಮಾಸ್ಟರ್ ರವರ ಮಗನಾದ ಪಾವೂರು ತ್ಯಾಗರಾಜ್ ಎನ್.ಇನವಳ್ಳಿ ರವರು ಅಧಿಕಾರ ವಹಿಸಿದ ನಂತರ 03/10/2025 ಶುಕ್ರವಾರ ಬೆಳಗ್ಗೆ ಹುಟ್ಟೂರು ಪಾವೂರು ಕಂಬಳ ಪದವು ಮನೆಗೆ ಬೇಟಿ ನೀಡಿದ ಸಂದರ್ಭದ ಸುದ್ದಿ ತಿಳಿದ ಮಂಗಳೂರು ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷರಾದ ಮೊಹಮ್ಮದ್ ಮೋನುರವರು ಜೊತೆಗೂಡಿ ಪಾವೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಅಬ್ದುಲ್ ಮಜೀದ್ ಹಾಗೂ ಪ್ರಭಾಕರ್ ಶೆಟ್ಟಿ,ವಿವೇಕ್ ರೈ,ವಿನ್ಸಂಟ್ ಲೋಬೊ ,ಹನೀಫ್ ಕೆಎಂ ರವರು ಅವರ ನಿವಾಸದಲ್ಲಿ ಭೇಟಿಯಾಗಿ ಪೇಟ ತೊಟ್ಟು ಶಾಲು ಹೊದಿಸಿ ಸನ್ಮಾನಿಸಿದರು.ಈ ಸಂದರ್ಭದಲ್ಲಿ ಅಣ್ಣನಾದ ಶಂಕರನಾಂದ ಇನವಳ್ಳಿ ರವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಜುಲೈ 20: ಕಲ್ಲಡ್ಕ ಮಸೀದಿಯ ನೂತನ ಖಾಝಿಯಾಗಿ ಜಿಫ್ರಿ ಮುತ್ತುಕೋಯಾ ತಂಙಳ್ ಅಧಿಕಾರ ಸ್ವೀಕಾರ

ಬಂಟ್ವಾಳ: ಇತ್ತೀಚೆಗೆ ನಿಧನರಾದ ಶೈಖುನಾ ತ್ವಾಖಾ ಉಸ್ತಾದ್ ಅವರ ಉತ್ತರಾಧಿಕಾರಿಯಾಗಿ ಕಲ್ಲಡ್ಕ...

ಉಚ್ಚಿಲ: ಸೋಮೇಶ್ವರ ಪೆಟ್ರೋಲ್ ಪಂಪ್‌ನಲ್ಲಿ ಸ್ಪೀಡ್-೧೦೦ ಮಾರುಕಟ್ಟೆಗೆ ಬಿಡುಗಡೆ

ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (ಬಿಪಿಸಿಎಲ್) ಪರಿಚಯಿಸಿರುವ ಅತಿ ಉನ್ನತ ಮಟ್ಟದ...

ಟಿಪ್ಪುನಗರ ದಾರುನ್ನಜಾತ್ ಎಜುಕೇಶನಲ್ ಸೆಂಟರ್ ವಿದ್ಯಾಸಂಸ್ಥೆಯ 16ನೇ ವಾರ್ಷಿಕೋತ್ಸವದ ಸ್ವಾಗತ ಸಮಿತಿ ರಚನೆ

ವಿಟ್ಲ: ವಿಟ್ಲದ ಟಿಪ್ಪು ನಗರ ದಾರುನ್ನಜಾತ್ ಎಜುಕೇಶನಲ್ ಸೆಂಟರ್ ವಿದ್ಯಾಸಂಸ್ಥೆಯ 16ನೇ...