ಉಳ್ಳಾಲ: ಯು.ಎಂ. ಹುಸೈನಾರ್ ನಿಧನ

Date:


ಉಳ್ಳಾಲ: ಯು.ಎಂ.ಹುಸೈನಾರ್ (68 ) ಅವರು ಅಲ್ಪ ಕಾಲದ ಅನಾರೋಗ್ಯದಿಂದ ಉಳ್ಳಾಲ ಸುಂದರಿ ಬಾಗ್ ನಲ್ಲಿರುವ ತಮ್ಮ ಸ್ವಗೃಹದಲ್ಲಿ ಮಂಗಳವಾರ ರಾತ್ರಿ ನಿಧನರಾದರು.


ಜನತಾದಳ ನಾಯಕ ರಾಗಿದ್ದ ಅವರು ಗಣೇಶ್ ಬೀಡಿ ಕಂಟ್ರಾಕ್ಟರ್ ಆಗಿ ಕಾರ್ಯ ನಿರ್ವಹಿಸಿದ್ದರು. ಮೃತರು ನಾಲ್ವರು ಪುತ್ರರು, ಇಬ್ಬರು ಪುತ್ರಿಯರ ಸಹಿತ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.


ಸಂತಾಪ:

ಕಾಂಗ್ರೆಸ್ ನಾಯಕ, ಫಾರೂಕ್ ಉಳ್ಳಾಲ್,ಜನತಾದಳ ಮುಖಂಡ ನಝೀರ್ ಉಳ್ಳಾಲ್,ಉಳ್ಳಾಲ ದರ್ಗಾ ಮಾಜಿ ಅಧ್ಯಕ್ಷ ಅಬ್ದುಲ್ ರಶೀದ್ ಹಾಜಿ ಹುಸೈನಾರ್ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ವಿವಿ ಆವರಣದಲ್ಲಿ ಕಸ ಸುಟ್ಟರೆ ಹುಷಾರ್: ಮಂಗಳೂರು ವಿವಿಗೆ ಬಿತ್ತು ಭಾರಿ ದಂಡ

ಮಂಗಳೂರು: ಮಂಗಳೂರು ವಿಶ್ವವಿದ್ಯಾಲಯ ಮಂಗಳಗಂಗೋತ್ರಿಯಲ್ಲಿ ಅವೈಜ್ಞಾನಿಕ ರೀತಿಯಲ್ಲಿ ತ್ಯಾಜ್ಯ ವಿಲೇವಾರಿ ಮಾಡುತ್ತಿರುವ...

ದ್ವಿತೀಯ ಪಿಯುಸಿ ಮರು ಮೌಲ್ಯಮಾಪನ: ವಿದ್ವತ್ ಪಿಯು ಕಾಲೇಜಿಗೆ ಮತ್ತೊಂದು ಗರಿ

ವಿಜ್ಞಾನ ವಿಭಾಗದಲ್ಲಿ ಅಗ್ರಪಂಕ್ತಿ ಸಾಧಿಸಿದ ಚಿನ್ಮಯ್ ಜಿ.ಕೆ. ಶೇ.99.16 ಬೆಳ್ತಂಗಡಿ: ದ್ವಿತೀಯ ಪಿಯುಸಿ...

ಬಿಜೆಪಿಯನ್ನು ಸೋಲಿಸಲು ವಿಪಕ್ಷಗಳ ಬಳಿ ಯಾವುದೇ ಯೋಜನೆಗಳಿಲ್ಲ: ಎಂ.ಕೆ. ಫೈಝಿ

ಎಸ್‌ಡಿಪಿಐ ಮಂಗಳೂರು 'ಲೀಡರ್ಸ್ ಕಾನ್ಕ್ಲೇವ್' ಮಂಗಳೂರು: "ದೇಶದಲ್ಲಿ ಬಿಜೆಪಿ ಅಧಿಕಾರವನ್ನು ಉಳಿಸಿಕೊಳ್ಳಲು ಬಳಸುತ್ತಿರುವ...

ಎಂಸಿಸಿ ಬ್ಯಾಂಕ್ ವತಿಯಿಂದ ಅಂತರರಾಜ್ಯ ಬ್ಯಾಂಕಿಂಗ್ ಸಂವಾದ

ಮಂಗಳೂರು: ಎಂಸಿಸಿ ಬ್ಯಾಂಕ್ ವತಿಯಿಂದ 2026 ಏಪ್ರಿಲ್ 25 ಮತ್ತು 26ರಂದು...