ಲ್ಯಾಂಡ್ ಮಾರ್ಕ್ ಫೋರಮ್‌ನ ಅಂತರರಾಷ್ಟ್ರೀಯ ಕಾರ್ಯಾಗಾರದಲ್ಲಿ ಯು.ಟಿ. ಖಾದರ್ ಭಾಗಿ

Date:

ಬೆಂಗಳೂರು: ಲ್ಯಾಂಡ್ ಮಾರ್ಕ್ ಫೋರಮ್ ಸಂಸ್ಥೆ ಆಯೋಜಿಸಿರುವ ಅಂತರರಾಷ್ಟ್ರೀಯ ಮಟ್ಟದ ಕಾರ್ಯಾಗಾರವು ನವದೆಹಲಿಯ ಚಿನ್ಮಯ ಮಿಷನ್, ಲೋಧಿ ರೋಡ್, ರಾಮಕೃಷ್ಣ ಮಠದಲ್ಲಿ ನಡೆಯಲಿರುವುದು. ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷರಾದ ಮಾನ್ಯ ಶ್ರೀ ಯು.ಟಿ. ಖಾದರ್ ಅವರು ಈ ಮಹತ್ವದ ಕಾರ್ಯಾಗಾರದಲ್ಲಿ ಭಾಗವಹಿಸಲಿದ್ದಾರೆ.

ಈ ಕಾರ್ಯಾಗಾರವು ಏಪ್ರಿಲ್ 17 ರಿಂದ 21, 2026 ರವರೆಗೆ ಪ್ರತಿದಿನ ಬೆಳಗ್ಗೆ 8 ಗಂಟೆಯಿಂದ ರಾತ್ರಿ 11ರ ವರೆಗೆ ನಡೆಯಲಿದೆ. ವಿಶ್ವದ ವಿವಿಧ ದೇಶಗಳಿಂದ ಸುಮಾರು 200ಕ್ಕೂ ಹೆಚ್ಚು ಅಂತರ್ರಾಷ್ಟ್ರೀಯ ಪ್ರತಿನಿಧಿಗಳು ಭಾಗವಹಿಸಲಿದ್ದು, ನಾಯಕತ್ವ, ವ್ಯಕ್ತಿತ್ವ ವಿಕಾಸ, ಪರಿಣಾಮಕಾರಿ ಸಂವಹನ ಮತ್ತು ಸಾಮಾಜಿಕ ಜವಾಬ್ದಾರಿ ಕುರಿತಂತೆ ಚರ್ಚೆಗಳು ನಡೆಯಲಿವೆ.

ಸ್ಪೀಕರ್ ಖಾದರ್ ಅವರ ಉಪಸ್ಥಿತಿ ಈ ಕಾರ್ಯಾಗಾರಕ್ಕೆ ವಿಶೇಷ ಮೆರಗು ತರುವುದಲ್ಲದೆ, ಅವರ ನಾಯಕತ್ವದ ಅನುಭವ ಮತ್ತು ಮಾರ್ಗದರ್ಶನವು ಯುವಕರಿಗೆ ಹಾಗೂ ಭಾಗವಹಿಸುವವರಿಗೆ ಪ್ರೇರಣೆಯಾಗಲಿದೆ. ಈ ಕಾರ್ಯಾಗಾರವು ಜಾಗತಿಕ ಮಟ್ಟದಲ್ಲಿ ನಾಯಕತ್ವದ ಗುಣಗಳನ್ನು ಬೆಳೆಸುವ ಹಾಗೂ ವೈಯಕ್ತಿಕ ಮತ್ತು ಸಾಮಾಜಿಕ ಪರಿವರ್ತನೆಗೆ ದಾರಿ ತೋರಿಸುವ ಮಹತ್ವದ ವೇದಿಕೆಯಾಗಿ ಹೊರಹೊಮ್ಮಲಿದೆ.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಜುಲೈ 20: ಕಲ್ಲಡ್ಕ ಮಸೀದಿಯ ನೂತನ ಖಾಝಿಯಾಗಿ ಜಿಫ್ರಿ ಮುತ್ತುಕೋಯಾ ತಂಙಳ್ ಅಧಿಕಾರ ಸ್ವೀಕಾರ

ಬಂಟ್ವಾಳ: ಇತ್ತೀಚೆಗೆ ನಿಧನರಾದ ಶೈಖುನಾ ತ್ವಾಖಾ ಉಸ್ತಾದ್ ಅವರ ಉತ್ತರಾಧಿಕಾರಿಯಾಗಿ ಕಲ್ಲಡ್ಕ...

ಉಚ್ಚಿಲ: ಸೋಮೇಶ್ವರ ಪೆಟ್ರೋಲ್ ಪಂಪ್‌ನಲ್ಲಿ ಸ್ಪೀಡ್-೧೦೦ ಮಾರುಕಟ್ಟೆಗೆ ಬಿಡುಗಡೆ

ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (ಬಿಪಿಸಿಎಲ್) ಪರಿಚಯಿಸಿರುವ ಅತಿ ಉನ್ನತ ಮಟ್ಟದ...

ಟಿಪ್ಪುನಗರ ದಾರುನ್ನಜಾತ್ ಎಜುಕೇಶನಲ್ ಸೆಂಟರ್ ವಿದ್ಯಾಸಂಸ್ಥೆಯ 16ನೇ ವಾರ್ಷಿಕೋತ್ಸವದ ಸ್ವಾಗತ ಸಮಿತಿ ರಚನೆ

ವಿಟ್ಲ: ವಿಟ್ಲದ ಟಿಪ್ಪು ನಗರ ದಾರುನ್ನಜಾತ್ ಎಜುಕೇಶನಲ್ ಸೆಂಟರ್ ವಿದ್ಯಾಸಂಸ್ಥೆಯ 16ನೇ...