ಉಡುಪಿ ಪಯಾ೯ಯ ಉತ್ಸವ: ಮೂಡಬಿದಿರೆ ಯಿಂದ 500 ಅಕ್ಕಿ ಚೀಲಗಳ ಹೊರೆಕಾಣಿಕೆ

Date:

ಮೂಡಬಿದಿರೆ: ಉಡುಪಿ ಪರ್ಯಾಯ ಉತ್ಸವಕ್ಕೆ ಮೂಡಬಿದಿರೆಯ ಭಕ್ತಾದಿಗಳು ಸಮರ್ಪಿಸಿರುವ ತಲಾ 26 ಕಿಲೋ ತೂಕದ 500 ಅಕ್ಕಿ ಚೀಲಗಳ ಹೊರೆಕಾಣಿಕೆಗೆ ಅಲಂಗಾರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪ್ರಧಾನ ಅರ್ಚಕ ಹಾಗೂ ಆಡಳಿತದಾರರಾದ ಈಶ್ವರ ಭಟ್ಟರು ದೀಪ ಬೆಳಗಿಸಿ ಚಾಲನೆ ನೀಡಿದರು.

ಮಾಜಿ ಸಚಿವ ಕೆ. ಅಭಯಚಂದ್ರ ಜೈನ್, ಎಂಸಿಎಸ್ ಸೊಸೈಟಿ ಅಧ್ಯಕ್ಷ ಎಂ. ಬಾಹುಬಲಿ ಪ್ರಸಾದ್, ವಿಶೇಷ ಕರ್ತವ್ಯಾಧಿಕಾರಿ ಚಂದ್ರಶೇಖರ ಎಂ., ಉದ್ಯಮಿಗಳಾದ ಶ್ರೀಪತಿ ಭಟ್, ಆರ್.ಕೆ. ಭಟ್ ಹಾಗೂ ಅಲಂಗಾರು ಸುಬ್ರಹ್ಮಣ್ಯ ಭಟ್ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಜುಲೈ 20: ಕಲ್ಲಡ್ಕ ಮಸೀದಿಯ ನೂತನ ಖಾಝಿಯಾಗಿ ಜಿಫ್ರಿ ಮುತ್ತುಕೋಯಾ ತಂಙಳ್ ಅಧಿಕಾರ ಸ್ವೀಕಾರ

ಬಂಟ್ವಾಳ: ಇತ್ತೀಚೆಗೆ ನಿಧನರಾದ ಶೈಖುನಾ ತ್ವಾಖಾ ಉಸ್ತಾದ್ ಅವರ ಉತ್ತರಾಧಿಕಾರಿಯಾಗಿ ಕಲ್ಲಡ್ಕ...

ಉಚ್ಚಿಲ: ಸೋಮೇಶ್ವರ ಪೆಟ್ರೋಲ್ ಪಂಪ್‌ನಲ್ಲಿ ಸ್ಪೀಡ್-೧೦೦ ಮಾರುಕಟ್ಟೆಗೆ ಬಿಡುಗಡೆ

ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (ಬಿಪಿಸಿಎಲ್) ಪರಿಚಯಿಸಿರುವ ಅತಿ ಉನ್ನತ ಮಟ್ಟದ...

ಟಿಪ್ಪುನಗರ ದಾರುನ್ನಜಾತ್ ಎಜುಕೇಶನಲ್ ಸೆಂಟರ್ ವಿದ್ಯಾಸಂಸ್ಥೆಯ 16ನೇ ವಾರ್ಷಿಕೋತ್ಸವದ ಸ್ವಾಗತ ಸಮಿತಿ ರಚನೆ

ವಿಟ್ಲ: ವಿಟ್ಲದ ಟಿಪ್ಪು ನಗರ ದಾರುನ್ನಜಾತ್ ಎಜುಕೇಶನಲ್ ಸೆಂಟರ್ ವಿದ್ಯಾಸಂಸ್ಥೆಯ 16ನೇ...