ಎಸ್.ಡಿ.ಪಿ.ಐ ಮಂಗಳೂರು ವಿಧಾನ ಸಭಾ ಕ್ಷೇತ್ರ ಸಮಿತಿ ವತಿಯಿಂದ ನಾಯಕರ ಸಭೆಗೆ ಮುಖ್ಯ ಅತಿಥಿಗಳಾಗಿ ಇಲ್ಯಾಸ್ ತುಂಬೆ ಹಾಗೂ ರಿಯಾಝ್ ಫರಂಗೀಪೇಟೆ.

Date:

ಮಂಗಳೂರು: ಎಸ್.ಡಿ.ಪಿ.ಐ ಮಂಗಳೂರು ( ಉಳ್ಳಾಲ ) ವಿಧಾನ ಸಭಾ ಕ್ಷೇತ್ರ ಸಮಿತಿ ವತಿಯಿಂದ ನಾಯಕರ ಸಭೆಯು ದಿನಾಂಕ 2/09/2025 ರ ಮಂಗಳವಾರದಂದು ತೊಕ್ಕೋಟು ಸಮೀಪದ ಕಲ್ಲಾಪು ಯುನಿಟಿ ಹಾಲ್ ನಲ್ಲಿ SDPI ಮಂಗಳೂರು ಕ್ಷೇತ್ರ ಅಧ್ಯಕ್ಷರಾದ ಝಾಹಿದ್ ಮಲಾರ್ ರವರ ಅಧ್ಯಕ್ಷತೆಯಲ್ಲಿ ನಡೆಯಲಿದೆ.

ಸಾಮಾಜಿಕ ನ್ಯಾಯ,ಸಮಾನತೆ ಮತ್ತು ಬದಲಾವಣೆಯ ಹಾದಿಯಲ್ಲಿ ಜನತೆಗೆ ಧೈರ್ಯ ತುಂಬುತ್ತಿರುವ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ( SDPI ) ಪಕ್ಷವು ಪಕ್ಷದ ನಾಯಕರುಗಳಿಗೆ ” ಬದಲಾವಣೆಗಾಗಿ ಕೊಡುಗೆ ” ( Contribution for Change ) ಎಂಬ ಧ್ಯೇಯ ವಾಕ್ಯದೊಂದಿಗೆ ನಾಯಕರ ಸಭೆ ನಡೆಸುತ್ತಿದ್ದು ಇದರ ಭಾಗವಾಗಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಮಂಗಳೂರು ( ಉಳ್ಳಾಲ ) ವಿಧಾನ ಸಭಾ ಕ್ಷೇತ್ರ ಸಮಿತಿ ವತಿಯಿಂದ ನಡೆಯುವ ನಾಯಕರ ಸಭೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಇಲ್ಯಾಸ್ ಮುಹಮ್ಮದ್ ತುಂಬೆ ಹಾಗೂ ರಾಷ್ಟ್ರೀಯ ಕಾರ್ಯದರ್ಶಿ ರಿಯಾಝ್ ಫರಂಗೀಪೇಟೆ ಮತ್ತು ಜಿಲ್ಲಾಧ್ಯಕ್ಷರಾದ ಜಲೀಲ್ ಕೃಷ್ಣಾಪುರ ರವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಕ್ಷೇತ್ರ ಸಮಿತಿ ಕಾರ್ಯದರ್ಶಿ ಉಬೈದ್ ಅಮ್ಮೆಂಬಳ ರವರು ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಲೂಡೊ ಬೋರ್ಡ್ ಶಂಕು ಆಕಾರದ ಪ್ಲಾಸ್ಟಿಕ್ ಕಾಯ್ನ್ ನುಂಗಿದ ಎಂಟರ ಬಾಲಕಿ ಉಸಿರುಗಟ್ಟಿ ಸಾವು.

ತೊಕ್ಕೊಟ್ಟು ಸಮೀಪದ ಕೊಲ್ಯದಲ್ಲಿ ದಾರುಣ ಘಟನೆ. ಉಳ್ಳಾಲ:ಫೆ-21:ಸಹೋದರ ಸಹೋದರಿಯೊಂದಿಗೆ ಮನೆಯಲ್ಲಿ ಲೂಡ ಆಟದಲ್ಲಿ...

ಹಿರಿಯ ಪತ್ರಕರ್ತ ಸುಂದರ ಕಬಕ ನಿಧನ

ಮಂಗಳೂರು; ಕಬಕ ನಿವಾಸಿ ಹಲವು ರಾಜ್ಯ ಮಟ್ಟದ ಟೀವಿ ಚಾನಲುಗಳಲ್ಲಿ ಕಾರ್ಯ...

ಬಸ್ ದುರಂತದಲ್ಲಿ ಮೃತಪಟ್ಟ ಅಟೋ ಚಾಲಕನ ಕುಟುಂಬಕ್ಕೆ ನೆರವು

ಉಳ್ಳಾಲ: ಇತ್ತೀಚೆಗೆ ತಲಪಾಡಿ ಯಲ್ಲಿ ನಡೆದ ಬಸ್ ದುರಂತದಲ್ಲಿ ಮೃತಪಟ್ಟ ದ.ಕ....

ವಿದ್ಯಾರ್ಥಿಗಳಿಂದ ಬಸ್ ನಿರ್ವಾಹಕನ ಮೇಲೆ ಹಲ್ಲೆಗೆ ಖಂಡನೆ

ಉಳ್ಳಾಲ: ಫೆ.19ರಂದು ಗುರುವಾರ ಬೆಳಿಗ್ಗೆ ಬಿಸಿ ರೋಡ್‌ನಿಂದ ವಯಾ ಮಂಚಿ–ಮುಡಿಪು ಕಡೆ...