ಅನಾಥ ಶವ ಪತ್ತೆ: ವಾರೀಸುದಾರರ ಮಾಹಿತಿಗೆ ಮನವಿ

Date:

ಮೂಡುಬಿದಿರೆ : ಕಳೆದ ಮೂರು ದಿನಗಳ ಹಿಂದೆ ಇಲ್ಲಿನ ಪೊಲೀಸ್ ಠಾಣಾ ವ್ಯಾಪ್ತಿಯ ಬಸ್ ಸ್ಟ್ಯಾಂಡ್ ಬಳಿ ವ್ಯಕ್ತಿಯೋವ೯ರ ಅನಾಥ ಮೃತದೇಹ ದೊರೆತಿದೆ. ವ್ಯಕ್ತಿಯು ಕಳೆದ ಕೆಲವು ಸಮಯಗಳಿಂದ ಮೂಡುಬಿದಿರೆಯಲ್ಲಿ ಭಿಕ್ಷೆ ಬೇಡುತ್ತಿದ್ದರೆನ್ನಲಾಗಿದೆ. ಸದರಿಯವರ ವಾರಸುದಾರರ ಬಗ್ಗೆ ಮಾಹಿತಿ ತಿಳಿದು ಬಂದರೆ ಮೂಡುಬಿದಿರೆ ಪೊಲೀಸ್ ಠಾಣೆಗೆ (08258236333) ಅಥವಾ ಪೊಲೀಸ್ ನಿರೀಕ್ಷಕ ಸಂದೇಶ್ ಪಿ. ಜಿ (9480802314)ಗೆ ಮಾಹಿತಿ ನೀಡುವಂತೆ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

‘ನಮ್ಮ ನಡಿಗೆ ಮುಡಿಪು ಪುಣ್ಯ ಕ್ಷೇತ್ರದ ಕಡೆಗೆ’ ಆದ್ಯಾತ್ಮಿಕ ಜಾಥಾ

ಉಳ್ಳಾಲ‌: ಕಥೊಲಿಕ್ ಸಭಾ ಮಂಗಳೂರು ಪ್ರದೇಶ್ ವತಿಯಿಂದ ಭಾನುವಾರ ನಡೆದ 'ನಮ್ಮ...

ಮಸ್ಜಿದ್ ಬಿಲಾಲ್ ಸಜಿಪನಡು ಇದರ ನೂತನ ಅಧ್ಯಕ್ಷರಾಗಿ ಜಾಬಿರ್ ಮತ್ತು ಕಾರ್ಯದರ್ಶಿಯಾಗಿ ಇರ್ಶಾದ್

ಉಳ್ಳಾಲ: ಮಸ್ಜಿದ್ ಬಿಲಾಲ್ ಸಲಫಿ ಜುಮಾ ಮಸೀದಿ ಸಜಿಪನಡು ಇದರ ವಾರ್ಷಿಕ...

ಲೂಡೊ ಬೋರ್ಡ್ ಶಂಕು ಆಕಾರದ ಪ್ಲಾಸ್ಟಿಕ್ ಕಾಯ್ನ್ ನುಂಗಿದ ಎಂಟರ ಬಾಲಕಿ ಉಸಿರುಗಟ್ಟಿ ಸಾವು.

ತೊಕ್ಕೊಟ್ಟು ಸಮೀಪದ ಕೊಲ್ಯದಲ್ಲಿ ದಾರುಣ ಘಟನೆ. ಉಳ್ಳಾಲ:ಫೆ-21:ಸಹೋದರ ಸಹೋದರಿಯೊಂದಿಗೆ ಮನೆಯಲ್ಲಿ ಲೂಡ ಆಟದಲ್ಲಿ...

ಹಿರಿಯ ಪತ್ರಕರ್ತ ಸುಂದರ ಕಬಕ ನಿಧನ

ಮಂಗಳೂರು; ಕಬಕ ನಿವಾಸಿ ಹಲವು ರಾಜ್ಯ ಮಟ್ಟದ ಟೀವಿ ಚಾನಲುಗಳಲ್ಲಿ ಕಾರ್ಯ...