ಮೂರು ವರ್ಷಗಳ ಬಳಿಕ ಕೆಪಿಸಿಸಿ ಕಚೇರಿಗೆ ಭೇಟಿ ನೀಡಿದ ವಿಧಾನಸಭಾಧ್ಯಕ್ಷ ಯು.ಟಿ. ಖಾದರ್

Date:

ಬೆಂಗಳೂರು: ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಅವರು ಮೂರು ವರ್ಷಗಳ ಬಳಿಕ ಕೆಪಿಸಿಸಿ ಕಚೇರಿಗೆ ಭೇಟಿ ನೀಡಿದರು. ಈ ವೇಳೆ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಅವರನ್ನು ಆತ್ಮೀಯವಾಗಿ ಸ್ವಾಗತಿಸಿದರು.

ಕೆಪಿಸಿಸಿ ಕಚೇರಿಯಲ್ಲಿ ಪಕ್ಷದ ನಾಯಕರು ಮತ್ತು ಕಾರ್ಯಕರ್ತರೊಂದಿಗೆ ಅವರು ಸಂವಾದ ನಡೆಸಿ, ಸಂಘಟನಾ ವಿಚಾರಗಳ ಕುರಿತು ಚರ್ಚಿಸಿದರು.

ಯು.ಟಿ. ಖಾದರ್ ಅವರ ಆಗಮನ ಪಕ್ಷದ ಕಾರ್ಯಕರ್ತರಲ್ಲಿ ಉತ್ಸಾಹ ಮೂಡಿಸಿತು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಜುಲೈ 20: ಕಲ್ಲಡ್ಕ ಮಸೀದಿಯ ನೂತನ ಖಾಝಿಯಾಗಿ ಜಿಫ್ರಿ ಮುತ್ತುಕೋಯಾ ತಂಙಳ್ ಅಧಿಕಾರ ಸ್ವೀಕಾರ

ಬಂಟ್ವಾಳ: ಇತ್ತೀಚೆಗೆ ನಿಧನರಾದ ಶೈಖುನಾ ತ್ವಾಖಾ ಉಸ್ತಾದ್ ಅವರ ಉತ್ತರಾಧಿಕಾರಿಯಾಗಿ ಕಲ್ಲಡ್ಕ...

ಉಚ್ಚಿಲ: ಸೋಮೇಶ್ವರ ಪೆಟ್ರೋಲ್ ಪಂಪ್‌ನಲ್ಲಿ ಸ್ಪೀಡ್-೧೦೦ ಮಾರುಕಟ್ಟೆಗೆ ಬಿಡುಗಡೆ

ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (ಬಿಪಿಸಿಎಲ್) ಪರಿಚಯಿಸಿರುವ ಅತಿ ಉನ್ನತ ಮಟ್ಟದ...

ಟಿಪ್ಪುನಗರ ದಾರುನ್ನಜಾತ್ ಎಜುಕೇಶನಲ್ ಸೆಂಟರ್ ವಿದ್ಯಾಸಂಸ್ಥೆಯ 16ನೇ ವಾರ್ಷಿಕೋತ್ಸವದ ಸ್ವಾಗತ ಸಮಿತಿ ರಚನೆ

ವಿಟ್ಲ: ವಿಟ್ಲದ ಟಿಪ್ಪು ನಗರ ದಾರುನ್ನಜಾತ್ ಎಜುಕೇಶನಲ್ ಸೆಂಟರ್ ವಿದ್ಯಾಸಂಸ್ಥೆಯ 16ನೇ...