ವಿಮೆನ್ ಇಂಡಿಯಾ ಮೂವ್ಮೆಂಟ್ 10 ನೇ ವರ್ಷದ ಸಂಸ್ಥಾಪನಾ ದಿನಾಚರಣೆ

Date:

ಮಂಗಳೂರು: ವಿಮೆನ್ ಇಂಡಿಯಾ ಮೂವ್ಮೆಂಟ್ ನ 10ನೇ ವರ್ಷದ ಸಂಸ್ಥಾಪನಾ ದಿನವನ್ನು “10 ವರ್ಷಗಳ ಭಯದ ರಾಜಕೀಯದ ಪ್ರತಿರೋಧ” ಎಂಬ ಘೋಷವಾಕ್ಯದಡಿ ಜನವರಿ ಹತ್ತರಂದು ರಾಜ್ಯಾದ್ಯಂತ ಸಂಭ್ರಮದಿಂದ ಆಚರಿಸಲಾಯಿತು.
ಬ್ರಾಂಚ್, ಅಸೆಂಬ್ಲಿ ಹಾಗೂ ಜಿಲ್ಲಾ ಮಟ್ಟಗಳಲ್ಲಿ ಧ್ವಜಾರೋಹಣ ಕಾರ್ಯಕ್ರಮ, ವ್ರದ್ಧಾಶ್ರಮ ಭೇಟಿ, SIR ಕುರಿತ ಮಾಹಿತಿ ಶಿಬಿರ, ಮತದಾರರಿಗೆ ಗುರುತಿನ ಚೀಟಿ ಮಾಡಿಸಿ ಕೊಡುವುದು ಮುಂತಾದ ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು.

ದಕ್ಷಿಣ ಕನ್ನಡ ನಗರ ಜಿಲ್ಲೆಯ ಬಜಪೆ ಪಟ್ಟಣ ಪಂಚಾಯತ್ ಗೆ ನೂತನವಾಗಿ ಆಯ್ಕೆಯಾದ ಮಹಿಳಾ ಸದಸ್ಯರನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು.

ಹಲವು ಮಹಿಳೆಯರು ವಿಮ್ ನ ತತ್ವ ಸಿದ್ಧಾಂತಗಳನ್ನು ಒಪ್ಪಿಕೊಂಡು ಸದಸ್ಯತ್ವವನ್ನು ಪಡೆದುಕೊಂಡರು. ರಾಷ್ಟ್ರ, ರಾಜ್ಯ ಹಾಗೂ ಜಿಲ್ಲಾಮಟ್ಟದ ನಾಯಕಿಯರು ಕಾರ್ಯಕ್ರಮಗಳಲ್ಲಿ ಭಾಗವಹಿಸಿ ವಿಮ್ ಸಂಸ್ಥಾಪನಾ ದಿನದ ಸಂದೇಶವನ್ನು ನೀಡಿದರು. ಮಹಿಳಾ ರಾಜಕೀಯದ ಅಗತ್ಯತೆ, ಸಮಾನ ನ್ಯಾಯ, ಸ್ವಾತಂತ್ರ್ಯ, ಮಹಿಳಾ ಹಕ್ಕುಗಳ ಕುರಿತಾದ ಮಾಹಿತಿ, ಸಾಮಾಜಿಕ ಜವಾಬ್ದಾರಿಗಳ ಕುರಿತು ಜಾಗೃತಿ ಮೂಡಿಸಿದರು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ರಾಜ್ಯಮಟ್ಟದ ದಸರಾ ಸಿಎಂ ಕಪ್ ಕ್ರೀಡಾಕೂಟ: ಆಳ್ವಾಸ್ ಕ್ರೀಡಾಪಟುಗಳ ಗಮನಾಹ೯ ಸಾಧನೆ

ಮೂಡುಬಿದಿರೆ: ಮೈಸೂರು ದಸರಾ ಪ್ರಯುಕ್ತ ಆಯೋಜಿಸಲಾದ ರಾಜ್ಯಮಟ್ಟದ ದಸರಾ ಸಿಎಂ ಕಪ್...

ಪುತ್ತಿಗೆ ಗುಂಡ್ಯಡ್ಕದಲ್ಲಿ ಮನೆಗೆ ಸಿಡಿಲು ಬಡಿದು ಹಾನಿ

ಮೂಡುಬಿದಿರೆ: ಪುತ್ತಿಗೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಗುಂಡ್ಯಡ್ಕ ಶ್ರೀನಿವಾಸಪುರ ವಿಠೋಭ ಭಜನಾ...

ಮೂಡಬಿದಿರೆ: ಧವಲಾ ಕಾಲೇಜಿನಲ್ಲಿ ಮಂಗಳೂರು ವಿವಿ ಮಟ್ಟದ ‘ವೇಯ್ಟ್ ಲಿಫ್ಟಿಂಗ್’ ಸ್ಪರ್ಧೆ ಉದ್ಘಾಟನೆ

ಮೂಡುಬಿದಿರೆ: ಇಲ್ಲಿನ ಶ್ರೀ ಧವಲಾ ಕಾಲೇಜಿನಲ್ಲಿ 2026-27ನೇ ಸಾಲಿನ ಮಂಗಳೂರು ವಿಶ್ವವಿದ್ಯಾನಿಲಯ...

ಮಂಗಳೂರು: ಎಂಆರ್‌ಪಿಎಲ್ ಸ್ಫೋಟ ದುರಂತಕ್ಕೆ ಮತ್ತೊಂದು ಬಲಿ; ಗಂಭೀರ ಗಾಯಗೊಂಡಿದ್ದ ರಾಜೇಶ್ ಡಿಸಿಲ್ವ ನಿಧನ

ಮಂಗಳೂರು: ಮಂಗಳೂರು ನಗರದ ಎಂಆರ್‌ಪಿಎಲ್‌ನಲ್ಲಿ ಸಂಭವಿಸಿದ ದುರಂತ ಸ್ಫೋಟದಲ್ಲಿ ತೀವ್ರವಾಗಿ ಗಾಯಗೊಂಡಿದ್ದ...