ಬಿಲ್ಲವ ಮಹಾಮಂಡಲದ ಅಧ್ಯಕ್ಷರಿಗೆ ಜಾಗತಿಕ ಬಂಟರ ಸಂಘಗಳ ಒಕ್ಕೂಟದಿಂದ ಸನ್ಮಾನ

Date:

ಮಂಗಳೂರು: ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಮೂಲ್ಕಿಯ ಡಾ.ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣದ ಶ್ರೀ ಪ್ರವೀಣ್ ಭೋಜ ಶೆಟ್ಟಿ ಆಡಳಿತ ಕಚೇರಿಗೆ ಬಿಲ್ಲವ ಮಹಾ ಮಂಡಲದ ಅಧ್ಯಕ್ಷರು ಮತ್ತು ಭಾರತ್ ಕೋಪರೇಟಿವ್ ಬ್ಯಾಂಕ್ ನ ಅಧ್ಯಕ್ಷರಾದ ಸೂರ್ಯಕಾಂತ್ ಜೆ ಸುವರ್ಣ ಇವರು ಭೇಟಿ ನೀಡಿದ ಸಂದರ್ಭ ಅವರನ್ನು ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿಯವರು ಮತ್ತು ಪದಾಧಿಕಾರಿಗಳು ಸನ್ಮಾನಿಸಿ ಗೌರವಿಸಿದರು.
ಸೂರ್ಯಕಾಂತ್ ಜೆ ಸುವರ್ಣ ಅವರು ಬಿಲ್ಲವ ಮಹಾಮಂಡಲದ ಅಧ್ಯಕ್ಷರಾಗಿ ಉತ್ತಮ ಕೆಲಸ ಕಾರ್ಯಗಳನ್ನು ಮಾಡಲಿ ಎಂದು ಐಕಳ ಹರೀಶ್ ಶೆಟ್ಟಿ ಶುಭ ಹಾರೈಸಿದರು.


ಈ ಸಂದರ್ಭದಲ್ಲಿ ಒಕ್ಕೂಟದ ಉಪಾಧ್ಯಕ್ಷರಾದ ಕರ್ನಿರೆ ವಿಶ್ವನಾಥ ಶೆಟ್ಟಿ, ಕಾರ್ಯದರ್ಶಿ ಜಯಕರ್ ಶೆಟ್ಟಿ ಇಂದ್ರಾಳಿ ಜೊತೆ ಕಾರ್ಯದರ್ಶಿ ಚಂದ್ರಹಾಸ ಶೆಟ್ಟಿ ರಂಗೋಲಿ, ಪೋಷಕರಾದ ಗಿರೀಶ್ ಶೆಟ್ಟಿ ತೆಳ್ಳಾರ್, ಮಾಜಿ ಕೋಶಾಧಿಕಾರಿ ಕೊಲ್ಲಾಡಿ ಬಾಲಕೃಷ್ಣ ರೈ, ಕಂಟ್ರಾಕ್ಟರ್ ಶಿವಪ್ರಸಾದ ರೈ, ರವಿರಾಜ್ ಶೆಟ್ಟಿ ಜತ್ತಬೆಟ್ಟು, ಸೂರ್ಯಕಾಂತ್ ಸುವರ್ಣ ರವರ ಅಭಿಮಾನಿಗಳಾದ ಮೋಹನ್ ಕೋಟ್ಯಾನ್, ಯೋಗೀಶ್ ಕೋಟ್ಯಾನ್, ಭಾಸ್ಕರ್ ಸಾಲ್ಯಾನ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಮೂರು ವರ್ಷಗಳ ಬಳಿಕ ಕೆಪಿಸಿಸಿ ಕಚೇರಿಗೆ ಭೇಟಿ ನೀಡಿದ ವಿಧಾನಸಭಾಧ್ಯಕ್ಷ ಯು.ಟಿ. ಖಾದರ್

ಬೆಂಗಳೂರು: ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಅವರು ಮೂರು ವರ್ಷಗಳ ಬಳಿಕ ಕೆಪಿಸಿಸಿ...

ಕನಿಷ್ಠ ಎರಡು ಪರಿಷತ್ ಸ್ಥಾನ, ಒಂದು ರಾಜ್ಯಸಭಾ ಸ್ಥಾನ ಮುಸ್ಲಿಮರಿಗೆ ಕೊಡಿ: ಕಾಂಗ್ರೆಸ್‌ಗೆ ರಾಜ್ಯ ಮುಸ್ಲಿಮ್ ಸಂಘಟನೆಗಳ ಒಕ್ಕೂಟ ಆಗ್ರಹ

ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್ ಹಾಗೂ ರಾಜ್ಯಸಭಾ ಚುನಾವಣೆಗಳು ಹತ್ತಿರವಾಗುತ್ತಿರುವ ಬೆನ್ನಲ್ಲೇ...

ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆ 42 ರೂ. ಏರಿಕೆ

ಹೊಸದಿಲ್ಲಿ: 19 ಕೆಜಿ ತೂಕದ ವಾಣಿಜ್ಯ ಸಿಲಿಂಡರ್ ಬೆಲೆಯನ್ನು ಇಂದಿನಿಂದಲೇ ಜಾರಿಗೆ...