ದಿ| ವೈ.ಜಿ ಶೆಟ್ಟಿ ಸ್ಮಾರಕ ಪ್ರಶಸ್ತಿಗೆ ಪತ್ರಕರ್ತ ಡಾ| ದಿನೇಶ್ ಶೆಟ್ಟಿ ರೆಂಜಾಳ ಆಯ್ಕೆ

Date:

ಮುಂಬಯಿ, ಸೆ.೦೫:  ಬಂಟ್ಸ್ ಸಂಘ ಮುಂಬಯಿ ವಾರ್ಷಿಕವಾಗಿ ಕೊಡಮಾಡುವ ಶಿಕ್ಷಣ ಮತ್ತು ಸಾಹಿತ್ಯ  ಕ್ಷೇತ್ರದ ೨೦೨೫ನೇ ವಾರ್ಷಿಕ ದಿ| ವೈ.ಜಿ ಶೆಟ್ಟಿ ಸ್ಮಾರಕ ಪ್ರಶಸ್ತಿಗೆ ಬೃಹನ್ಮುಂಬಯಿಯಲ್ಲಿನ ಪತ್ರಕರ್ತ, ಕನ್ನಡಿಗ ಪತ್ರಕರ್ತರ ಸಂಘ ಮಹಾರಾಷ್ಟ್ರ ಸಂಸ್ಥೆಯ ಸದಸ್ಯ ಡಾ| ದಿನೇಶ್ ಶೆಟ್ಟಿ ರೆಂಜಾಳ ಇವರನ್ನು ಆಯ್ಕೆ ಮಾಡಲಾಗಿದೆ.

ಇದೇ ಬರುವ ಭಾನುವಾರ (ಸೆ.೦೭) ಕುರ್ಲಾ ಪೂರ್ವದ ಬಂಟರ ಭವನದ ಶ್ರೀಮತಿ ರಾಧಾಬಾಯಿ ಟಿ.ಭಂಡಾರಿ ಸಭಾಗೃಹದಲ್ಲಿ ಬಂಟ್ಸ್ ಸಂಘ ಮುಂಬಯಿ ಅಧ್ಯಕ್ಷ ಪ್ರವೀಣ್ ಭೋಜ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ಜರುಗುವ ೯೭ನೇ ವಾರ್ಷಿಕ ಮಹಾಸಭೆಯಲ್ಲಿ ಪ್ರದಾನಿಸಿ ಗೌರವಿಸಲಾಗುವುದು ಎಂದು ಬಂಟ್ಸ್ ಸಂಘದ ಗೌ| ಪ್ರ| ಕಾರ್ಯದರ್ಶಿ ಡಾ| ಆರ್.ಕೆ ಶೆಟ್ಟಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಮೂರು ವರ್ಷಗಳ ಬಳಿಕ ಕೆಪಿಸಿಸಿ ಕಚೇರಿಗೆ ಭೇಟಿ ನೀಡಿದ ವಿಧಾನಸಭಾಧ್ಯಕ್ಷ ಯು.ಟಿ. ಖಾದರ್

ಬೆಂಗಳೂರು: ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಅವರು ಮೂರು ವರ್ಷಗಳ ಬಳಿಕ ಕೆಪಿಸಿಸಿ...

ಕನಿಷ್ಠ ಎರಡು ಪರಿಷತ್ ಸ್ಥಾನ, ಒಂದು ರಾಜ್ಯಸಭಾ ಸ್ಥಾನ ಮುಸ್ಲಿಮರಿಗೆ ಕೊಡಿ: ಕಾಂಗ್ರೆಸ್‌ಗೆ ರಾಜ್ಯ ಮುಸ್ಲಿಮ್ ಸಂಘಟನೆಗಳ ಒಕ್ಕೂಟ ಆಗ್ರಹ

ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್ ಹಾಗೂ ರಾಜ್ಯಸಭಾ ಚುನಾವಣೆಗಳು ಹತ್ತಿರವಾಗುತ್ತಿರುವ ಬೆನ್ನಲ್ಲೇ...

ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆ 42 ರೂ. ಏರಿಕೆ

ಹೊಸದಿಲ್ಲಿ: 19 ಕೆಜಿ ತೂಕದ ವಾಣಿಜ್ಯ ಸಿಲಿಂಡರ್ ಬೆಲೆಯನ್ನು ಇಂದಿನಿಂದಲೇ ಜಾರಿಗೆ...