ಯುವಕನಿಗೆ ಮಾರಕಾಯುಧದಿಂದ ಹಲ್ಲೆ: ಮಿಥುನ್ ರೈ ಭೇಟಿ

Date:

ಮೂಡುಬಿದಿರೆ: ಎಡಪದವಿನಲ್ಲಿ ಸೋಮವಾರ ತಲವಾರು ದಾಳಿಗೆ ಒಳಗಾಗಿ ಮೂಡುಬಿದಿರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಇರುವೈಲ್ ಪೂಪಾಡಿಕಲ್ಲು ನಿವಾಸಿ ಅಖಿಲೇಶ್ ಅವರನ್ನು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ರೈ ಆವರು ಮಂಗಳವಾರ ಆಸ್ಪತ್ರೆಯಲ್ಲಿ ಭೇಟಿಯಾಗಿ ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮಕ್ಕೆ ಅಧಿಕಾರಿಗಳಿಗೆ ವಿನಂತಿಸಿದರು.

ಈ ಸಂದಭ೯ದಲ್ಲಿ ಮುಖಂಡರಾದ ಪ್ರವೀಣ್ ಕುಮಾರ್, ಅನೀಶ್ ಡಿ’ಸೋಜಾ, ರಾಜೇಶ್ ಕಡಲಕೆರೆ, ಸಂದೀಪ್ ಆಲಂಗಾರು, ಪೂಣ೯ಚಂದ್ರ ಶೆಟ್ಟಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಲೂಡೊ ಬೋರ್ಡ್ ಶಂಕು ಆಕಾರದ ಪ್ಲಾಸ್ಟಿಕ್ ಕಾಯ್ನ್ ನುಂಗಿದ ಎಂಟರ ಬಾಲಕಿ ಉಸಿರುಗಟ್ಟಿ ಸಾವು.

ತೊಕ್ಕೊಟ್ಟು ಸಮೀಪದ ಕೊಲ್ಯದಲ್ಲಿ ದಾರುಣ ಘಟನೆ. ಉಳ್ಳಾಲ:ಫೆ-21:ಸಹೋದರ ಸಹೋದರಿಯೊಂದಿಗೆ ಮನೆಯಲ್ಲಿ ಲೂಡ ಆಟದಲ್ಲಿ...

ಹಿರಿಯ ಪತ್ರಕರ್ತ ಸುಂದರ ಕಬಕ ನಿಧನ

ಮಂಗಳೂರು; ಕಬಕ ನಿವಾಸಿ ಹಲವು ರಾಜ್ಯ ಮಟ್ಟದ ಟೀವಿ ಚಾನಲುಗಳಲ್ಲಿ ಕಾರ್ಯ...

ಬಸ್ ದುರಂತದಲ್ಲಿ ಮೃತಪಟ್ಟ ಅಟೋ ಚಾಲಕನ ಕುಟುಂಬಕ್ಕೆ ನೆರವು

ಉಳ್ಳಾಲ: ಇತ್ತೀಚೆಗೆ ತಲಪಾಡಿ ಯಲ್ಲಿ ನಡೆದ ಬಸ್ ದುರಂತದಲ್ಲಿ ಮೃತಪಟ್ಟ ದ.ಕ....

ವಿದ್ಯಾರ್ಥಿಗಳಿಂದ ಬಸ್ ನಿರ್ವಾಹಕನ ಮೇಲೆ ಹಲ್ಲೆಗೆ ಖಂಡನೆ

ಉಳ್ಳಾಲ: ಫೆ.19ರಂದು ಗುರುವಾರ ಬೆಳಿಗ್ಗೆ ಬಿಸಿ ರೋಡ್‌ನಿಂದ ವಯಾ ಮಂಚಿ–ಮುಡಿಪು ಕಡೆ...