ಮೂಡಬಿದಿರೆಯ ಯುವತಿ ಗುರುಪುರ ನದಿಗೆ ಹಾರಿ ಆತ್ಮಹತ್ಯೆ

Date:

ಮೂಡಬಿದಿರೆ: ಯುವತಿಯೊಬ್ಬಳು ಗುರುಪುರ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಸೋಮವಾರ ಮಧ್ಯಾಹ್ನ ನಡೆದಿದೆ. ಮೂಡಬಿದಿರೆಯ ಗಾಂಧಿನಗರ ನಿವಾಸಿ ಅಲಂಕಾರ್ ಟೆಕ್ಸ್ ಟೈನ್ಸ್ ನ ಉದ್ಯೋಗಿ ನವ್ಯ ಎಂಬಾಕೆ ಆತ್ಮಹತ್ಯೆ ಮಾಡಿಕೊಂಡವಳು. ನವ್ಯಳ ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ನವ್ಯಳೊಂದಿಗೆ ನಿಡ್ಡೋಡಿ ಮೂಲದ ಮತ್ತೋರ್ವಳು ಯುವತಿ ಕೂಡಾ ಇದ್ದಳೆನ್ನಲಾಗಿದ್ದು ಈ ಘಟನೆಗೆ ಕಾರಣವೇನೆಂದು ಇನ್ನಷ್ಟೇ ತಿಳಿದು ಬರಬೇಕಿದೆ.

ಬಜ್ಪೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.ಗುರುಪುರದಿಂದ ಮೂಡುಬಿದಿರೆ ಕಡೆಗೆ ಬರುತ್ತಿದ್ದ ಕೆಪಿಸಿಸಿ ಕಾರ್ಯದರ್ಶಿ ಮಿಥುನ್ ರೈ ಅವರಿಗೆ ಈ ಘಟನೆ ಬಗ್ಗೆ ಗೊತ್ತಾಗಿ ಕೂಡಲೇ ತಮ್ಮ ಬೆಂಬಲಿಗರೊಂದಿಗೆ ಶವ ಮೇಲಕ್ಕೆತ್ತಲು ಬೇಕಾದ ವ್ಯವಸ್ಥೆ ಮಾಡುತ್ತಿದ್ದಾರೆ.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಮೂರು ವರ್ಷಗಳ ಬಳಿಕ ಕೆಪಿಸಿಸಿ ಕಚೇರಿಗೆ ಭೇಟಿ ನೀಡಿದ ವಿಧಾನಸಭಾಧ್ಯಕ್ಷ ಯು.ಟಿ. ಖಾದರ್

ಬೆಂಗಳೂರು: ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಅವರು ಮೂರು ವರ್ಷಗಳ ಬಳಿಕ ಕೆಪಿಸಿಸಿ...

ಕನಿಷ್ಠ ಎರಡು ಪರಿಷತ್ ಸ್ಥಾನ, ಒಂದು ರಾಜ್ಯಸಭಾ ಸ್ಥಾನ ಮುಸ್ಲಿಮರಿಗೆ ಕೊಡಿ: ಕಾಂಗ್ರೆಸ್‌ಗೆ ರಾಜ್ಯ ಮುಸ್ಲಿಮ್ ಸಂಘಟನೆಗಳ ಒಕ್ಕೂಟ ಆಗ್ರಹ

ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್ ಹಾಗೂ ರಾಜ್ಯಸಭಾ ಚುನಾವಣೆಗಳು ಹತ್ತಿರವಾಗುತ್ತಿರುವ ಬೆನ್ನಲ್ಲೇ...

ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆ 42 ರೂ. ಏರಿಕೆ

ಹೊಸದಿಲ್ಲಿ: 19 ಕೆಜಿ ತೂಕದ ವಾಣಿಜ್ಯ ಸಿಲಿಂಡರ್ ಬೆಲೆಯನ್ನು ಇಂದಿನಿಂದಲೇ ಜಾರಿಗೆ...