ಫ್ರೆಂಡ್ಸ್ ಕ್ಲಬ್ ಇರುವೈಲು ಕಟ್ಟಡ ನಿರ್ಮಾಣಕ್ಕೆ ಧರ್ಮಸ್ಥಳ ಯೋಜನೆಯಿಂದ 1ಲಕ್ಷ ರೂಪಾಯಿ ಅನುದಾನ

Date:

ಮೂಡುಬಿದಿರೆ: ಫ್ರೆಂಡ್ಸ್ ಕ್ಲಬ್ ಇರುವೈಲು ಇದರ ಕಟ್ಟಡ ನಿರ್ಮಾಣಕ್ಕಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ವತಿಯಿಂದ ರೂ.1,00,000 ಅನುದಾನ ಮಂಜೂರಾಗಿದ್ದು, ಮಂಜೂರಾತಿ ಪತ್ರವನ್ನು ಯೋಜನಾಧಿಕಾರಿ ಬಿ. ಧನಂಜಯ ಅವರು ಶುಕ್ರವಾರ ಫ್ರೆಂಡ್ಸ್ ಕ್ಲಬ್ ಕಟ್ಟಡ ಮುಂಭಾಗದಲ್ಲಿ ವಿತರಿಸಿದರು.

ಈ ಸಂದರ್ಭದಲ್ಲಿ ಪುತ್ತಿಗೆ ವಲಯದ ದಯಾನಂದ ಬಂಗೇರ, ದಿನೇಶ್ ಪ್ರಭು, ಯಶೋಧರ, ಶಿವಾನಂದ ನಾಯ್ಕ್, ಪುತ್ತಿಗೆ ವಲಯದ ಭಜನಾ ಪರಿಷತ್ ಅಧ್ಯಕ್ಷೆ ನಿಶಾ ಇರುವೈಲು,
ತರುಣ್, ಪ್ರವೀಣ್ ಪೂಜಾರಿ , ಒಕ್ಕೂಟದ ಪದಾಧಿಕಾರಿಗಳಾದ ಪ್ರಮೀಳಾ ರಾಜೇಶ್, ದೀಪಾ ದಿನೇಶ್ ಬಟಾರ, ಪ್ರಮೀಳಾ ಲಕ್ಷ್ಮಣ್, ಪುತ್ತಿಗೆ ವಲಯದ ಮೇಲ್ವಿಚಾರಕ ಕೃಷ್ಣಪ್ಪ ಎಂ, ಸೇವಾ ಪ್ರತಿನಿಧಿಗಳಾದ ಪ್ರತಿಭಾ ಶೆಟ್ಟಿ ಮತ್ತು ಸುರೇಖಾ ಶೆಟ್ಟಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಕರ್ನಾಟಕ ರಾಜ್ಯ ಲೆಕ್ಕಪರಿಶೋಧಕರ ಸಂಘದ ಅಧ್ಯಕ್ಷರಾಗಿ ಸಿ.ಎ. ಸುನಿಲ್ ಭಂಡಾರಿ ಆಯ್ಕೆ

ಮಂಗಳೂರು: 2026-27ನೇ ಸಾಲಿನ ಕರ್ನಾಟಕ ರಾಜ್ಯ ಲೆಕ್ಕಪರಿಶೋಧಕರ ಸಂಘದ (KSCAA) ಅಧ್ಯಕ್ಷರಾಗಿ...

ಆಗಸ್ಟ್ 26 ರಂದು ಅಬುದಾಬಿಯಲ್ಲಿ ಬೃಹತ್ ಮೀಲಾದ್ ಸಮಾವೇಶಕ್ಕೆ ಭರದ ಸಿದ್ಧತೆ

ಅಬುದಾಬಿ: ಪ್ರವಾದಿ ಮುಹಮ್ಮದ್ ﷺ ರವರ ಜನ್ಮದಿನದ ಪ್ರಯುಕ್ತ ಕರ್ನಾಟಕ ಕಲ್ಚರಲ್...

ಗ್ರೀನ್ ವೀವ್ ಶಾಲೆಯಲ್ಲಿ ನವೋದ್ಯಮ ಮತ್ತು ಉದ್ಯಮಶೀಲತಾ ಅರಿವು ಕಾರ್ಯಕ್ರಮ

ಕೊಣಾಜೆ, ಆ.18: ಗ್ರೀನ್ ವೀವ್ ಪ್ರೌಢಶಾಲೆ,ಅಡ್ಕರೆಪಡ್ಪು, ಇಲ್ಲಿನ ಅಟಲ್ ಟಿಂಕರಿಂಗ್ ಲ್ಯಾಬ್...

ಈದ್ ಮಿಲಾದ್ ಸಾರ್ವತ್ರಿಕ ರಜೆ ಆಗಸ್ಟ್ 25ಕ್ಕೆ ಬದಲಾವಣೆ: ಉಸ್ತುವಾರಿ ಸಚಿವ, ಡಿಸಿ ಗೆ ಮನವಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಗಸ್ಟ್ 25 ರಂದು ಮೀಲಾದ್ ಸರಕಾರಿ...